Kannada NewsKarnataka NewsLatest

*ಪಿಎಸ್ಐ ಪತ್ನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪಿಎಸ್ಐ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಚೈತ್ರಾ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಬಳ್ಳಾರಿಯ ಮೋಕಾ ಠಾಣೆ ಪಿಎಸ್ಐ ಕೆ.ಕಾಳಿಂಗ ಅವರ ಪತ್ನಿ ಚೈತ್ರಾ ಆತ್ಮಹತ್ಯೆ ಮಾದಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇಂದು ಬೆಳಿಗ್ಗೆ ಪತಿ ಹಾಗೂ ಮಕ್ಕಳನ್ನು ಸ್ವಾತಂತ್ರ್ಯ ದಿನಾಚರಣೆಗೆ ಕಳುಹಿಸಿದ ಬಳಿಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button