*ಪಿಎಸ್ಐ ಪತ್ನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಪಿಎಸ್ಐ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಚೈತ್ರಾ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಬಳ್ಳಾರಿಯ ಮೋಕಾ ಠಾಣೆ ಪಿಎಸ್ಐ ಕೆ.ಕಾಳಿಂಗ ಅವರ ಪತ್ನಿ ಚೈತ್ರಾ ಆತ್ಮಹತ್ಯೆ ಮಾದಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.Home add -Advt ಇಂದು ಬೆಳಿಗ್ಗೆ ಪತಿ ಹಾಗೂ ಮಕ್ಕಳನ್ನು ಸ್ವಾತಂತ್ರ್ಯ ದಿನಾಚರಣೆಗೆ ಕಳುಹಿಸಿದ ಬಳಿಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. *BREAKING: ಅನುಮಾನಾಸ್ಪದ … Continue reading *ಪಿಎಸ್ಐ ಪತ್ನಿ ಆತ್ಮಹತ್ಯೆ*