*ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು*
ಪ್ರಗತಿವಾಹಿನಿ ಸುದ್ದಿ: ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಇಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ಈ ಅಪಘಾತ ನಡೆದಿದೆ. ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಸಂಡೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Home add -Advt *ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು: ಏಕಾಏಕಿ ಬ್ರೇಕ್ … Continue reading *ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು*
Copy and paste this URL into your WordPress site to embed
Copy and paste this code into your site to embed