*ಆರ್ ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಇಬ್ಬರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿ ಆರ್.ಟಿ.ಒ ಕಚೇರಿ ಮೇಲೆ ದಿಢೀರ್ ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆರ್.ಟಿ.ಒ ಸಿಬ್ಬಂದಿ ಚಂದ್ರಕಾಂತ್ ಗುಡಿಮನಿ ಹಾಗೂ ಏಜೆಂಟ್ ಮೊಹಮ್ಮದ್ ನನ್ನು ವಶಕ್ಕೆ ಪಡೆಯಲಾಗಿದೆ. ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಲು ಇಬ್ಬರು ಸಿಬ್ಬಂದಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರು.Home add -Advt ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಇನ್ನರು ಸಿಬ್ಬಂದಿಗಳನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ ಪಿ ಶಶಿಧರ್ ನೇತೃತ್ವದಲ್ಲಿ … Continue reading *ಆರ್ ಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಇಬ್ಬರು ವಶಕ್ಕೆ*