*ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ: ಸೇನಾ ಸಿಬ್ಬಂದಿ 25 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ 25 ಜನರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ನೈಋತ್ಯ ಪ್ರಾಂತ ಬಲೂಚಿಸ್ತಾನದ ಕ್ವೆಟ್ಟಾದಲ್ಲಿ ಈ ಘಟನೆ ನಡೆದಿದೆ. ಕ್ವೆಟ್ಟಾದ ಚಮನ್ ಪಟ್ಪಾಕ್ ನಲ್ಲಿ ರೈಲು ಸ್ವಿಗ್ನಲ್ ದಾಟುತ್ತಿದ್ದಾಗ ಸ್ಫೋಟಕ ತುಂಬಿದ ಕಾರೊಂದು ರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭೀಕರ ಸ್ಫೋಟ ಸಂಭವಿಸಿದ್ದು ಸೇನಾ ಸಿಬ್ಬಂದಿ ಸೇರಿ 25 ಜನರು ಮೃತಪಟ್ಟಿದ್ದಾರೆ. 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.Home add -Advt ಸ್ಫೋಟದ … Continue reading *ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ: ಸೇನಾ ಸಿಬ್ಬಂದಿ 25 ಜನರು ದುರ್ಮರಣ*