*ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಸ್ಪರ್ಧೆ: ಡಿ.ಕೆ. ಸುರೇಶ್*
ಪ್ರಗತಿವಾಹಿನಿ ಸುದ್ದಿ: ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಹಾಲು ಒಕ್ಕೂಟದ ಕನಕಪುರ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.Home add -Advt ವಿಶ್ರಾಂತಿ ಅವಧಿ ಮುಗಿಸಿದ ಮೇಲೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಕಣ್ಣಿಟ್ಟಿದ್ದಾರೆ ಎಂದು ಕೇಳಿದಾಗ, ಸಧ್ಯಕ್ಕೆ ಕೆಎಂಎಫ್ ವಿಚಾರ ಚರ್ಚೆಯಲ್ಲಿಲ್ಲ. ಕಳೆದ 10 ವರ್ಷಗಳಿಂದ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ, ನಿರ್ದೇಶಕರುಗಳಾಗಿ ನಮ್ಮ ಪಕ್ಷದ … Continue reading *ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಸ್ಪರ್ಧೆ: ಡಿ.ಕೆ. ಸುರೇಶ್*
Copy and paste this URL into your WordPress site to embed
Copy and paste this code into your site to embed