*ಮಂಗಾಯಿದೇವಿ ಜಾತ್ರೆ ಸಂದರ್ಭದಲ್ಲಿ ಪ್ರಾಣಿ/ಪಕ್ಷಿ ಬಲಿ ನಿಷೇಧ: ಡಿಸಿ ನಿತೇಶ್ ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ಪ್ರಸಿದ್ಧ ಶ್ರೀ ಮಂಗಾಯಿದೇವಿ ಜಾತ್ರೆ ಸಂದರ್ಭದಲ್ಲಿ, ದೇವಸ್ಥಾನದ ಆವರಣದಲ್ಲಿ ಅಥವಾ ವಡಗಾಂವಿಯ ವ್ಯಾಪ್ತಿಯಲ್ಲಿ ಭಕ್ತಾಧಿಗಳು ಪ್ರಾಣಿ ಬಲಿ ಮಾಡುವಂತಿಲ್ಲ ಎಂದು ಡಿಸಿ ನಿತೇಶ್ ಪಾಟೀಲ ಅವರು, ಆದೇಶ ಹೊರಡಿಸಿದ್ದಾರೆ.‌ ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ಕರ್ನಾಟಕ ಪ್ರಾಣಿ ಬಲಿ ನಿಷೇಧ ಕಾಯ್ದೆ 1959 ಮತ್ತು ನಿಯಮಗಳು 1963 ರನ್ವಯ ದೇವಸ್ಥಾನಗಳಲ್ಲಿ ದೇವರ ಹೆಸರಿನಲ್ಲಿ ಪ್ರಾಣಿ/ಪಕ್ಷಿಗಳ ಬಲಿ ನೀಡುವುದು ಕಾನೂನಿಗೆ ವಿರೋಧವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ … Continue reading *ಮಂಗಾಯಿದೇವಿ ಜಾತ್ರೆ ಸಂದರ್ಭದಲ್ಲಿ ಪ್ರಾಣಿ/ಪಕ್ಷಿ ಬಲಿ ನಿಷೇಧ: ಡಿಸಿ ನಿತೇಶ್ ಪಾಟೀಲ್*