*ಬಾಟಲಿಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ: ಪೊಲೀಸ್ ಆಯುಕ್ತರ ಆದೇಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇಂಧನದ ಅಭಾವವಾಗುವ ವದಂತಿಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅನಗತ್ಯ ಸಂಗ್ರಹಣೆ (ಹೋರ್ಡಿಂಗ್) ತಡೆಯುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ ಪೆಟ್ರೋಲ್ ಬಂಕ್‌ಗಳಲ್ಲಿ ಬಾಟಲಿಗಳು, ಕ್ಯಾನ್‌ಗಳು ಸೇರಿದಂತೆ ಯಾವುದೇ ಪಾತ್ರೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ನಗರದ ಕೆಲವು ಭಾಗಗಳಲ್ಲಿ ಇಂಧನ ಕೊರತೆ ಉಂಟಾಗುವ ವದಂತಿಯ ಹಿನ್ನೆಲೆಯಲ್ಲಿ ಜನರು ಬಾಟಲಿಗಳಲ್ಲಿ ಇಂಧನ ಸಂಗ್ರಹಿಸುವ ಪ್ರವೃತ್ತಿ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ಕೃತಕ ಅಭಾವ ಸೃಷ್ಟಿಯಾಗುವ ಜೊತೆಗೆ ಸಾರ್ವಜನಿಕ … Continue reading *ಬಾಟಲಿಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ: ಪೊಲೀಸ್ ಆಯುಕ್ತರ ಆದೇಶ*