*ಡಕಾಯಿತ ಗ್ಯಾಂಗ್ ಸದಸ್ಯನ ಕಾಲಿಗೆ ಗುಂಡೇಟು*

ಪ್ರಗತಿವಾಹಿನಿ ಸುದ್ದಿ: ಡಕಾಯಿತಿ ಗ್ಯಾಂಗ್​ ಸದಸ್ಯನ ಮೇಲೆ ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸರು ಗುಂಡು ಹಾರಿಸಿ, ಮಹೇಶ್ ಸೀತಾರಾಮ್ ಕಾಳೆ ಎಂಬಾತನನ್ನು ಬಂಧಿಸಿದ್ದಾರೆ.‌ ನಸುಕಿನ ಜಾವ ಮಹೇಶ್ ಮತ್ತು ಈತನ ಗ್ಯಾಂಗ್‌ ಮನೆ ಕಳ್ಳತನಕ್ಕೆ ಇಳಿದಿತ್ತು. ವಿಚಾರ ತಿಳಿದು ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿ ಮಹೇಶ್​ ಸೀತಾರಾಮ್​​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಉಳಿದವರು ಪರಾರಿಯಾಗಿದ್ದಾರೆ. ಉಳಿದ ಡಕಾಯಿತರು ಇರುವ ಜಾಗ ತೋರಿಸುತ್ತೇನೆ ಅಂತ ಮಹೇಶ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಡಕಾಯಿತರು ಇದ್ದ ಸ್ಥಳಕ್ಕೆ ಹೋದ ಬಳಿಕ ಮಹೇಶ್​ … Continue reading *ಡಕಾಯಿತ ಗ್ಯಾಂಗ್ ಸದಸ್ಯನ ಕಾಲಿಗೆ ಗುಂಡೇಟು*