*Lab to Land-Land to Lab ಪರಿಕಲ್ಪನೆಯಲ್ಲಿ ಕೃಷಿ ವಿವಿ ಗಳು ಕೆಲಸ ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಗೆ ಪೂರಕವಾಗಿ ಆಹಾರ ಉತ್ಪಾದನೆ ಹೆಚ್ಚಿಸುವಲ್ಲಿ ಕೃಷಿ ವಿವಿಗಳ ಪಾತ್ರ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.Home add -Advt ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ದೇಸಿ ಸಮ್ಮೇಳನ ಮತ್ತು ಬೇಕಿಂಗ್ ಮೌಲ್ಯ ವರ್ಧನಾ ಸಂಸ್ಥೆಯ ನೂತನ‌ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಹಸಿರು ಕ್ರಾಂತಿ ಬಳಿಕ ದೇಶ ಆಹಾರ ಸ್ವಾವಲಂಭನೆಯನ್ನು ಸಾಧಿಸಿತು. ಅದಕ್ಕೂ ಮೊದಲು ಅವಲಂಭನೆ ಇತ್ತು. ಇತ್ತೀಚಿಗೆ ನಿಧನರಾದ ಕೃಷಿತಜ್ಞ ಸ್ವಾಮಿನಾಥನ್ ಅವರು ಈ ಹಸಿರು ಕ್ರಾಂತಿಗೆ ಬಹಳಷ್ಟು … Continue reading *Lab to Land-Land to Lab ಪರಿಕಲ್ಪನೆಯಲ್ಲಿ ಕೃಷಿ ವಿವಿ ಗಳು ಕೆಲಸ ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*