*ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣಕ್ಕೆ ಡಿಸಿಎಂ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ* *ಶಾಸಕ ದಿನೇಶ ಗೂಳಿಗೌಡರ ಮನವಿಗೆ ಸ್ಪಂದನೆ*

ಪ್ರಗತಿವಾಹಿನಿ ಸುದ್ದಿ, ​ಬೆಂಗಳೂರು: ದೇಶದ ಉದ್ಯಾನ ನಗರಿ ಹಾಗೂ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ಏರುತ್ತಿರುವ ಕುರಿತು ವಿಧಾನ ಪರಿಷತ್ ಶಾಸಕರೂ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ದಿನೇಶ್ ಗೂಳಿಗೌಡ ಅವರು ಮಾಡಿದ ಮನವಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣವೇ ಸ್ಪಂದಿಸಿದ್ದು, ಈ ವಿಷಯದ ಕುರಿತು ತುರ್ತು ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ. ​ದೆಹಲಿಯಂತೆಯೇ ಬೆಂಗಳೂರು ಸಹ … Continue reading *ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣಕ್ಕೆ ಡಿಸಿಎಂ ತಕ್ಷಣದ ಕ್ರಮ: ತಜ್ಞರ ಸಮಿತಿ ರಚನೆಗೆ ಸೂಚನೆ* *ಶಾಸಕ ದಿನೇಶ ಗೂಳಿಗೌಡರ ಮನವಿಗೆ ಸ್ಪಂದನೆ*