*ದಸರಾ ಹಬ್ಬಕ್ಕೆ ಬೆಂಗಳೂರು-ಬೆಳಗಾವಿ ವಿಶೇಷ ರೈಲು*

ಪ್ರಗತಿವಾಹಿನಿ ಸುದ್ದಿ ದಸರಾ ಹಬ್ಬದ ಹಿನ್ನೆಲೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಬೆಳಗಾವಿ ಮಾರ್ಗದಲ್ಲಿ 4 ವಿಶೇಷ ರೈಲುಗಳು ಓಡಾಟ ನಡೆಸಲಿವೆ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ. ಪ್ರಸಕ್ತ ವಾರಾಂತ್ಯದಲ್ಲಿ ದಸರಾ ಹಬ್ಬಕ್ಕೆ ಸಾಕಷ್ಟು ಜನ ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳುತ್ತಾರೆ. ಪ್ರಯಾಣಿಕರ ದಟ್ಟಣೆ ಹೆಚ್ಚಿರುತ್ತದೆ. ಈ ಹಿನ್ನೆಲೆ ಹೆಚ್ಚುವರಿಯಾಗಿ, ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಯಶವಂತಪುರ – ಬೆಳಗಾವಿ ಎಕ್ಸ್‌ಪ್ರೆಸ್ ರೈಲು ಸಂಖ್ಯೆ 07306 ಯಶವಂತಪುರ-ಬೆಳಗಾವಿ ಎಕ್ಸ್‌ಪ್ರೆಸ್ ವಿಶೇಷ ರೈಲು ಯಶವಂತಪುರದಿಂದ ಅಕ್ಟೋಬರ್ … Continue reading *ದಸರಾ ಹಬ್ಬಕ್ಕೆ ಬೆಂಗಳೂರು-ಬೆಳಗಾವಿ ವಿಶೇಷ ರೈಲು*