Kannada NewsKarnataka NewsLatest

*ಬೆಂಗಳೂರು ಸಿಲಿಂಡರ್ ಸ್ಪೋಟ ಪ್ರಕರಣ: ಸಾವಿನ ಸಂಖ್ಯೆ ಎರಡಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಆಗಷ್ಟ್ 15 ರಂದು ಒಂದು ಕಡೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಇದ್ರೆ ಮತ್ತೊಂದೆಡೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ನಲ್ಲಿ ಸಿಲಿಂಡರ್ ಸ್ಪೋಟ ದುರಂತ ನಡೆದಿದ್ದು, ಈ ಘಟನೆಯಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆ ಆಗಿದೆ.

ಈ ಘಟನೆ ವೇಳೆ ಓರ್ವ ಬಾಲಕ  ಮೃತಪಟ್ಟಿದ್ದ. ಆದ್ರೆ ದುರದೃಷ್ಟ ಎಂಬಂತೆ ಇಂದು ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಆ ಮೊಲಕ ಸಿಲಿಂಡ‌ರ್ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.

Home add -Advt

Related Articles

Back to top button