*ಬೆಂಗಳೂರು-ಇಂಡಿಯಾ ನ್ಯಾನೋ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ*

ಪ್ರಗತಿವಾಹಿನಿ ಸುದ್ದಿ: ದೇಶದ ಪ್ರತಿಷ್ಠಿತ ಹಾಗೂ ಅತಿದೊಡ್ಡ ನ್ಯಾನೋ ಸಮ್ಮೇಳನವಾದ ʻಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ನ್ಯಾನೋ ಸಮ್ಮೇಳನʼವನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಭಾಷಣದ ಹೈಲೈಟ್ಸ್ ಇಲ್ಲಿದೆ. ದೇಶ, ವಿದೇಶಗಳ ಖ್ಯಾತ ವಿಜ್ಞಾನಿಗಳು, ತಂತ್ರಜ್ಞಾನಿಗಳು, ತಾಂತ್ರಿಕ ಚಿಂತಕರು, ಉದ್ಯಮಗಳ ಖ್ಯಾತನಾಮರೊಂದಿಗೆ ಈ ಪ್ರತಿಷ್ಠಿತ ನ್ಯಾನೋ ಟೆಕ್ನಾಲಜಿ ಸಮಾವೇಶದಲ್ಲಿ ಭಾಗವಹಿಸಲು ನನಗೆ ಹೆಮ್ಮೆ ಎನಿಸುತ್ತಿದೆ.Home add -Advt ನಾನು ಮೊದಲನೆಯದಾಗಿ ಪ್ರತಿಷ್ಠಿತ ಪ್ರೊ.ಸಿ.ಎನ್.ಆರ್.‌ ರಾವ್‌ ಬೆಂಗಳೂರು ಇಂಡಿಯಾ ನ್ಯಾನೋ ಸೈನ್ಸ್‌ … Continue reading *ಬೆಂಗಳೂರು-ಇಂಡಿಯಾ ನ್ಯಾನೋ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ*