*ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್: ನಟ, ನಿರ್ದೇಶಕ ಪ್ರಕಾಶ್ ರಾಜ್ ರಾಯಭಾರಿ*

ಪ್ರಗತಿವಾಹಿನಿ ಸುದ್ದಿ: 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 06ರ ವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಮಯ್ಯ ತಿಳಿಸಿದ್ದಾರೆ. 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ವಿಷಯ ತಿಳಿಸಿದರು. ಸುದ್ದಿಗೋಷ್ಠಿ ಹೈಲೈಟ್ಸ್: ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ ಪ್ರಕಾಶ್ ರಾಜ್ ಅವರನ್ನು17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.Home add -Advt ಅಂತರಾಷ್ಟ್ರೀಯ ಚಲನಚಿತ್ರ ಉತ್ಸವದ ಉದ್ಘಾಟನೆ … Continue reading *ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡೇಟ್ ಫಿಕ್ಸ್: ನಟ, ನಿರ್ದೇಶಕ ಪ್ರಕಾಶ್ ರಾಜ್ ರಾಯಭಾರಿ*