*ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ತಡೆಯಲು ANPR ಕ್ಯಾಮರಾ ಅಳವಡಿಕೆ; ಸಿಎಂ ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದ್ದು, ಅಪಘಾತ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ANPR-ಸ್ವಯಂ ಚಾಲಿತ ನಂಬರ್ ಪ್ಲೇಟ್ ಗುರುತಿಸುವ (ಆಟೋಮೇಟಿಕ್ ನಂಬರ್ ಪ್ಲೇಟ್ ರೆಕಗ್ನಿಷನ್) ಕ್ಯಾಮರಾಗಳನ್ನು ಅಳವಡಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಪರಿಶೀಲನೆ ನಡೆಸಿದರು. ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ 9 ತಿಂಗಳಲ್ಲಿ 595 ಅಪಘಾತಗಳು ಸಂಭವಿಸಿದ್ದು, 158 ಜನರು ಸಾವನ್ನಪ್ಪಿದ್ದಾರೆ. ಅಪಘಾತ ತಡೆಗೆ ಸಂಚಾರಿ ವಿಭಾಗ ಪೊಲೀಸರು ಹಲವು ಕ್ರಮ ಕೈಗೊಂಡಿದ್ದು, ಎಎನ್ ಪಿ ಆರ್ … Continue reading *ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ತಡೆಯಲು ANPR ಕ್ಯಾಮರಾ ಅಳವಡಿಕೆ; ಸಿಎಂ ಪರಿಶೀಲನೆ*