*ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ; ಯಾವ ವಾಹನಕ್ಕೆ ಎಷ್ಟು ದರ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಟೋಲ್ ದರ ಹೆಚ್ಚಳ ಖಂಡಿಸಿ ಈಗಾಗಲೆ ಪ್ರತಿಭಟನೆಗಳು ಆರಂಭವಾಗಿದ್ದು, ಈ ಮಧ್ಯೆ ವಾಹನ ಸವಾರರಿಗೆ ಮತ್ತೊಂದು ಆಘಾತ ಎದುರಾಗಿದೆ. ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ ಆರಂಭವಾಗಲಿದ್ದು, ವಾಹನಗಳಿಗೆ ದರವೂ ನಿಗದಿಯಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಗಣಂಗೂರು ಬಳಿ ಜುಲೈ 1ರಿಂದ ಟೋಲ್ ಪ್ಲಾಜಾ ಆರಂಭವಾಗಲಿದ್ದು, ಮಂಡ್ಯ ಜಿಲ್ಲೆಯ 55.134 ಕಿ.ಮೀ ವ್ಯಾಪ್ತಿಗೆ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.Home add -Advt ಏಕಮುಖ … Continue reading *ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ; ಯಾವ ವಾಹನಕ್ಕೆ ಎಷ್ಟು ದರ?*