*ಎಕ್ಸ್ ಪ್ರೆಸ್ ವೇನಲ್ಲಿ ಇಂದಿನಿಂದ ಈ ವಾಹನಗಳಿಗೆ ನಿಷೇಧ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ತಡೆಗಟ್ಟಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇಂದಿನಿಂದ ಹಲವು ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಆಗಸ್ಟ್ 1ರಿಂದ ಬೈಕ್ ಸೇರಿದಂತೆ ಹಲವು ವಾಹನಗಳಿಗೆ ಎಕ್ಸ್ ಪ್ರೆಸ್ ವೇನಲ್ಲಿ ಸಂಚಾರಕ್ಕೆ ಅವಕಾಶವಿಲ್ಲ ಎಂದು ಪೊಲೀಸ್ ಇಲಾಖೆ ನಿಯಮ ಜಾರಿ ಮಾಡಿದೆ.Home add -Advt ಆಟೋ, ಟ್ರ್ಯಾಕ್ಟರ್, ದ್ವಿಚಕ್ರವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಹೆದ್ದಾರಿಗಳ ಮೇಲೆ ಸಂಚಾರಕ್ಕೆ ಅರ್ಹವಲ್ಲದ ವಾಹನಗಳಿಗೂ ನಿರ್ಬಂಧ ವಿಧಿಸಲಾಗಿದೆ. ನಿಯಮ ಮೀರಿ ಹೆದ್ದಾರಿ … Continue reading *ಎಕ್ಸ್ ಪ್ರೆಸ್ ವೇನಲ್ಲಿ ಇಂದಿನಿಂದ ಈ ವಾಹನಗಳಿಗೆ ನಿಷೇಧ*
Copy and paste this URL into your WordPress site to embed
Copy and paste this code into your site to embed