*ಎಕ್ಸ್ ಪ್ರೆಸ್ ವೇ ಮತ್ತೊಂದು ಟೋಲ್ ಶುಲ್ಕಕ್ಕೆ ನಿರ್ಬಂಧ ಕ್ರಮವಹಿಸಲು ಮುಖ್ಯಮಂತ್ರಿಗಳಿಗೆ ಶಾಸಕರ ಮನವಿ*

ಸರ್ವಿಸ್ ರಸ್ತೆ ಸೇರಿ ಹತ್ತಾರು ಕಾಮಗಾರಿಗಳೇ ಅಪೂರ್ಣವಾಗಿರುವಾಗ ಟೋಲ್ ಶುಲ್ಕ ಸರಿಯಲ್ಲ ಎಂದ ಜನಪ್ರತಿನಿಧಿಗಳುHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣದಲ್ಲಿ ಟೋಲ್ ಶುಲ್ಕ ಸಂಗ್ರಹಿಸದಂತೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ, ಇದಕ್ಕೆ ತಡೆ ನೀಡಬೇಕು. ಸರ್ವಿಸ್ ರಸ್ತೆಗಳು ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ ತಡೆ ನೀಡಲು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ಹಾಗೂ ರಮೇಶ್ ಬಂಡಿಸಿದ್ದೇಗೌಡ … Continue reading *ಎಕ್ಸ್ ಪ್ರೆಸ್ ವೇ ಮತ್ತೊಂದು ಟೋಲ್ ಶುಲ್ಕಕ್ಕೆ ನಿರ್ಬಂಧ ಕ್ರಮವಹಿಸಲು ಮುಖ್ಯಮಂತ್ರಿಗಳಿಗೆ ಶಾಸಕರ ಮನವಿ*