Karnataka News

*ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಕಾಂಕ್ರಿಟ್ ಮಿಕ್ಸರ್ ಲಾರಿ: ಕಾರಿನೊಳಗೆ ಸಿಲುಕಿ ಇಬ್ಬರ ಪರದಾಟ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಬಿದ್ದ ಪರಿಣಾಮ ಕಾರಿನೊಳಗೆ ಇಬ್ಬರು ಸಿಲುಕಿ ಒದ್ದಾಟ ನಡೆಸಿರುವ ಘಟನೆ ನಡೆದಿದೆ.

Home add -Advt

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ.

ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ. ಸರವಜನಿಕರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧವೈಸಿ ಕಾರಿನಲ್ಲಿದ್ದ ಇಬ್ಬರನ್ನು ಹೊರತೆಗೆದು ರಕ್ಷಿಸಿದ್ದಾರೆ.

Related Articles

Back to top button