*ಬೆಂಗಳೂರು ಸಾರ್ವಜನಿಕ ಶೌಚಾಲಯಗಳ ಶೋಚನೀಯತೆ ತೆರೆದಿಟ್ಟ ಬಿ.ಪ್ಯಾಕ್ ಸಮೀಕ್ಷಾ ವರದಿ*
ನಗರದಲ್ಲಿ 1,000ಕ್ಕೂ ಅಧಿಕ ಸಾರ್ವಜನಿಕ ಶೌಚಾಲಯಗಳ ತೆರೆಯಲು ಸಲಹೆ ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿರುವ ಸಾರ್ವಜನಿಕ ಶೌಚಾಲಯಗಳ ಕುರಿತು ಸಮೀಕ್ಷೆ ನಡೆಸಿರುವ ಬೆಂಗಳೂರು ಪೊಲಿಟಿಕಲ್ ಆಕ್ಷನ್ ಕಮಿಟಿ (B.PAC) ಇಂದು ಇದರ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಿದೆ. ಈ ಸಮೀಕ್ಷೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ 142 ಸಾರ್ವಜನಿಕ ಶೌಚಾಲಯಗಳ ಕುರಿತು ನಾಗರಿಕರ ಹಾಗೂ ಹಲವು ಸಂಘಸಂಸ್ಥೆಗಳ ನೇತೃತ್ವದಲ್ಲಿ ನಡೆಸಲಾದ ಮೊದಲ ಸಮಗ್ರ ಸಮೀಕ್ಷೆಯಾಗಿದೆ. ಈ ಸಮೀಕ್ಷೆಯನ್ನು 2026ರ ಏಪ್ರಿಲ್ ಮತ್ತು ಮೇ … Continue reading *ಬೆಂಗಳೂರು ಸಾರ್ವಜನಿಕ ಶೌಚಾಲಯಗಳ ಶೋಚನೀಯತೆ ತೆರೆದಿಟ್ಟ ಬಿ.ಪ್ಯಾಕ್ ಸಮೀಕ್ಷಾ ವರದಿ*
Copy and paste this URL into your WordPress site to embed
Copy and paste this code into your site to embed