*ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಂಜೂರು: ಸಚಿವ ಚಲುವರಾಯಸ್ವಾಮಿ ಆದೇಶ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸ್ಥಾಪಿಸಬೇಕೆಂಬ ರೈತರ ಬಹುದಿನಗಳ ಬೇಡಿಕೆಯನ್ನು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಈಡೇರಿಸಿದ್ದು, ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಸಚಿವರ ಸೂಚನೆ ಮೇರೆಗೆ ಕೃಷಿ ಇಲಾಖೆಯಲ್ಲಿನ ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ನಿಯಮಿತ ಸಂಸ್ಥೆ (ಕೆಮಿಕ್) ಸಮಾಪನಗೊಳಿಸಿದಾಗ ಲಭ್ಯವಾದ ಜಂಟಿ ಕೃಷಿ ನಿರ್ದೇಶಕರ ಹುದ್ದೆಯನ್ನು ಪೂರಕ ಸಿಬ್ಬಂದಿಯೊಡನೆ ಜಂಟಿ ಕೃಷಿ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಎಂದು ಮರುವಿನ್ಯಾಸಗೊಳಿಸಿ ಆದೇಶ ಹೊರಡಿಸಲಾಗಿದೆ.Home add -Advt ಹುದ್ದೆಗಳ … Continue reading *ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಂಜೂರು: ಸಚಿವ ಚಲುವರಾಯಸ್ವಾಮಿ ಆದೇಶ*