*ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಭೂತಪೂರ್ವ ಗೆಲುವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಭರ್ಜರಿ ಜಯಗಳಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 1500 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರಿದ್ದರು. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಇದೀಗ ಭರ್ಜರಿ ಜಯಗಳಿಸಿದ್ದಾರೆ. *110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್* Home add … Continue reading *ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಅಭೂತಪೂರ್ವ ಗೆಲುವು*