*ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ಮೊತ್ತದ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಬೆಂಗಳೂರಿನ ಜನಸಂಖ್ಯೆಯಲ್ಲಿ 20 % ಮಂದಿ ಐಟಿ ವೃತ್ತಿಪರರು ಪ್ರಗತಿವಾಹಿನಿ ಸುದ್ದಿ: “ತಂತ್ರಜ್ಞಾನ ಹಾಗೂ ಪ್ರತಿಭೆ ಬೆಂಗಳೂರಿನ ಎರಡು ಆಧಾರಸ್ತಂಭಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ನಲ್ಲಿ ಬೆಂಗಳೂರು ಟೆಕ್ ಸಮಿಟ್ 2025 ‘ಫ್ಯೂಚರೈಸ್ ‘ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಚಾಲನೆ ನೀಡಿ ಮಾತನಾಡಿದರು. “ದೇಶದ ಐಟಿ ರಫ್ತಿನಲ್ಲಿ ಶೇ.40-45ರಷ್ಟು ಪಾಲು ಬೆಂಗಳೂರಿನದ್ದಾಗಿದೆ. ನಮ್ಮಲ್ಲಿ ಹೆಚ್ಚು ಇಂಜಿನಿಯರಿಂಗ್, ಪ್ಯಾರಾ ಮೆಡಿಕಲ್, … Continue reading *ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ಮೊತ್ತದ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್*