*ಉಪನ್ಯಾಸಕರಿಂದಲೇ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಕುಡಿದು ಬಂದು ವಿಶ್ವವಿದ್ಯಾಲಯದ ಆವರಣದಲ್ಲಿ ಡ್ಯಾನ್ಸ್*
ಪ್ರಗತಿವಾಹಿನಿ ಸುದ್ದಿ: ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಬುದ್ಧಿ ಹೇಳಿ ಪಾಠ ಮಾಡಬೇಕಾದ ಉಪನ್ಯಾಸಕರೇ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ನಡೆದಿದೆ. ಬೆಂಗಳೂರು ವಿಶ್ವವಿದ್ಯಾಲಯದ ಐವರು ಅತಿಥಿ ಉಪನ್ಯಾಸಕರು ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಕುಡಿದು ಬಂದು ಡ್ಯಾನ್ಸ್ ಮಾಡುವುದು, ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುವುದು ಮಾಡುತ್ತಿರುವುದಾಗಿ ಆರೋಪ ಕೇಳಿಬಂದಿದೆ.Home add -Advt ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಬೆಂಗಳೂರಿನ ಜ್ಞನಭಾರತಿ ಪೊಲೀಸ್ ಠಾಣೆಯಲ್ಲಿ ಐವರು ಅತಿಥಿ … Continue reading *ಉಪನ್ಯಾಸಕರಿಂದಲೇ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಕುಡಿದು ಬಂದು ವಿಶ್ವವಿದ್ಯಾಲಯದ ಆವರಣದಲ್ಲಿ ಡ್ಯಾನ್ಸ್*
Copy and paste this URL into your WordPress site to embed
Copy and paste this code into your site to embed