*ಮಳೆಯಲ್ಲಿಯೆ ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಿಟಿ ಜಿಟಿ ಮಳೆ ಮಧ್ಯೆಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ್ದಾರೆ. ಈ ವೇಳೆ ಸರ್ವಜ್ಞನಗರ ಸೇರಿದಂತೆ ಹಲವೆಡೆ ಭೇಟಿ ನೀಡಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಮಳೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.Home add -Advt ಸಿಟಿ ರೌಂಡ್ಸ್ ಬಳಿಕ ಮಾತನಾಡಿದ ಡಿಸಿಎಂ, ಸರ್ವಜ್ಞನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ, ಐಟಿಸಿ ರಸ್ತೆ ಫ್ಲೈ ಓವರ್ ವಿಸ್ತೀರ್ಣ, ಎರಡು ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಸಾರ್ವಜನಿಕರು ಮನವಿ ಮಾಡಿದ್ದಾರೆ. ಈ ಹಿಂದಿನ … Continue reading *ಮಳೆಯಲ್ಲಿಯೆ ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಡಿಸಿಎಂ*