*ನಿಫಾ ಭೀತಿ ನಡುವೆ ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಕ್ಕದ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ವರ್ಷ ರಾಜ್ಯದಲ್ಲಿ ಪತ್ತೆಯಾದ ಡೆಂಗ್ಯೂ ಪ್ರಕರಣಗಳಲ್ಲಿ ಅತಿ ಹೆಚ್ಚು ಪ್ರಕರಣ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿ 2,374 ಡೆಂಗ್ಯೂ ಪ್ರಕರಣ ಪತ್ತೆಯಾಗಿತ್ತು. ಸೆಪ್ಟೆಂಬರ್ 1ರಿಂದ ಸೆ.20ರವರೆಗೆ 2,182 … Continue reading *ನಿಫಾ ಭೀತಿ ನಡುವೆ ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ*
Copy and paste this URL into your WordPress site to embed
Copy and paste this code into your site to embed