Latest

ದೀಪಾಳಿಯಂದು ಮತ್ತೊಂದು ಬೆಂಕಿ ಅವಘಡ; ಧಗಧಗನೆ ಹೊತ್ತಿ ಉರಿದ ಕಟ್ಟಡ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಹ್ಯಾಂಗ್ ಓವರ್ ಪಬ್ ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದಿದೆ. ಬೆಂಕಿಯ ತೀವ್ರತೆಗೆ ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ.

ಮಧ್ಯಾಹ್ನದ ವೇಳೆ ಪಬ್ ಏಕಾಏಕಿ ಹೊತ್ತಿ ಉರಿಯಲು ಆರಂಭವಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಅವಘಡ ಸಂಭವಿಸುತ್ತಿದ್ದಂತೆಯೇ ಜನರು ಪಬ್ ನಿಂದ ಹೊರಗೋಡಿ ಬಂದಿದ್ದಾರೆ.

Home add -Advt

ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Related Articles

Back to top button