ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿ ಕಾರ್ಯ ನಿರ್ವಹಿಸುತ್ತಿದ್ದ ಹುಕ್ಕಾ ಬಾರ್ ಮೇಲೆ ಪೊಲೀಸರು ದಾಳಿ ನಡೆಸಿ 20 ಜನರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಬಸವನಗುಡಿಯ ಗಾಂಧಿಬಜಾರ್ ರಸ್ತೆಯಲ್ಲಿರುವ ಸ್ಮೋಕಿ ಬೀಚ್ ಹೆಸರಿನ ಹುಕ್ಕಾ ಬಾರ್ ಮೇಲೆ ದಾಳಿ ನಡೆಸಲಾಗಿದೆ.
ಪೊಲೀಸರ ಕಣ್ತಪ್ಪಿಸಲು ಹುಕ್ಕಾ ಬಾರ್ ಬಾಗಿಲು ಮುಚ್ಚಿ ಒಳಗಡೆ ದಂಧೆ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಖಚಿತ ಮಾಹಿತಿ ಪಡೆದು ರೇಡ್ ನಡೆಸಲಾಗಿದೆ. ಹುಕ್ಕಾ ಬಾರ್ ನಲ್ಲಿದ್ದ 20 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾಧ್ಯಮಗಳಿಗೆ ಮನಃಶಾಸ್ತ್ರಜ್ಞರ ಮನವಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ