Latest

ಬೆಳ್ಳಂಬೆಳಿಗ್ಗೆ ವ್ಯಕ್ತಿಯ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಕುವಿನಿಂದ ಇರುದು ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಗಂಗೊಡನಹಳ್ಳಿ ಮಸೀದಿ ಬಳಿ ನಡೆದಿದೆ.

ಅಬ್ದುಲ್ ಸಾಹೀಲ್ ಕೊಲೆಯಾದ ದುರ್ದೈವಿ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಸಾಹೀಲ್ ನನ್ನು ದುರ್ಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಮಾರ್ಗ ಮಧ್ಯೆಯೇ ಆತ ಉಸಿರುಚೆಲ್ಲಿದ್ದ ಎನ್ನಲಾಗಿದೆ.

ಚಂದ್ರಾಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button