*ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ; ಓರ್ವ ಎಸ್ಕೇಪ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಮ್ಕಿತ ಉಗ್ರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶಿರ್, ಜಾಹಿದ್ ಎಂದು ಗುರುತಿಸಲಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ವಿಧ್ವಂಸಕ ಕೃತ್ಯಕ್ಕೆ ಶಂಕಿತರು ಸಂಚು ರೂಪಿಸಿದ್ದರು. ಬಂಧಿತರಲ್ಲಿ ಓರ್ವ ಆರೋಪಿ ಜುನೇದ್ ಎಸ್ಕೇಪ್ ಆಗಿದ್ದಾನೆ. 2017ರ ಅಕ್ಟೋಬರ್ ನ ಆರ್.ಟಿ.ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಓರ್ವನ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಹಲವು ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ … Continue reading *ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ; ಓರ್ವ ಎಸ್ಕೇಪ್*
Copy and paste this URL into your WordPress site to embed
Copy and paste this code into your site to embed