Uncategorized

*ಟ್ರಾಫಿಕ್ ಜಾಮ್ ನಿವಾರಣೆಗೆ ಸುರಂಗ ರಸ್ತೆಗಳ ನಿರ್ಮಾಣ; ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನ ವಾಹನ ದಟ್ಟಣೆ ನಿವಾರಣೆಗೆ ಸುರಂಗ ರಸ್ತೆಗಳ ನಿರ್ಮಾಣ ವಿಚಾರವಾಗಿ ಡಿಸಿಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು.

Home add -Advt

ಬೆಂಗಳೂರಿನಲ್ಲಿ ಸುರಂಗ ರಸ್ತೆಗಳ ನಿರ್ಮಾಣ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸುರಂಗ ರಸ್ತೆ ನಿರ್ಮಾಣ ಸಲಹಾ ಸಂಸ್ಥೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಖ್ಯಾತ ಉದ್ಯಮಿ ಮೋಹನದಾಸ್ ಪೈ, ರಾಜ್ಯಸಭೆ ಮಾಜಿ ಸದಸ್ಯ ರಾಜೀವ್ ಗೌಡ, ಬಿಬಿಎಂಪಿ ಸೇರಿದಂತೆ ನಾನಾ ಇಲಾಖೆಗಳ ನಿವೃತ್ತ ಮುಖ್ಯ ಎಂಜಿನಿಯರ್ ಗಳು ಉಪಸ್ಥಿತರಿದ್ದರು.

Related Articles

Back to top button