*ನೈಟ್ ಕ್ಲಬ್ ನಲ್ಲಿ ಭೀಕರ ಬೆಂಕಿ ದುರಂತ: 27 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ನೈಟ್ ಕ್ಲಬ್ ವೊಂದರಲ್ಲಿ ಬೆಳಗಿನ ಜಾವ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ 27 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಥೈಲೆಂಡ್ ರಾಜಧಾನಿ ಬ್ಯಾಂಕಾಕ್​ನಲ್ಲಿ ಇಂದು ಬೆಳಗಿನ ಜಾವ ಈ ದುರಂತ ಸಂಭವಿಸಿದೆ. ಅತ್ಯಂತ ಜನಪ್ರಿಯ ಬ್ಯಾಂಕಾಕ್‌ನ ಚತುಚಕ್ ಜಿಲ್ಲೆಯ ಉತ್ತರ ಭಾಗದಲ್ಲಿರುವ ‘ನಾ ಲಾಡ್‌ಪ್ರಾವ್’ ಪಬ್‌ನಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಭಾರಿ ಬೆಂಕಿ ಮತ್ತು ವಿಷಕಾರಿ ಹೊಗೆಯಿಂದಾಗಿ 27 ಜನರು ಮೃತಪಟ್ಟಿದ್ದಾರೆ. ನೈಟ್‌ಕ್ಲಬ್‌ನ ಮುಖ್ಯ ಬಾಗಿಲಿನಿಂದ ರಕ್ಕಸ ಜ್ವಾಲೆಗಳು ಮತ್ತು ದಟ್ಟವಾದ … Continue reading *ನೈಟ್ ಕ್ಲಬ್ ನಲ್ಲಿ ಭೀಕರ ಬೆಂಕಿ ದುರಂತ: 27 ಜನರು ದುರ್ಮರಣ*