*ಸಂಸದನನ್ನು ಹತ್ಯೆಗೈದು; ದೇಹವನ್ನು ತುಂಡು ತುಂಡಾಗಿ ಮಾಡಿ, ಚರ್ಮ ಸುಲಿದು ಫ್ರಿಜ್ಡ್ ನಲ್ಲಿಟ್ಟ ಹಂತಕರು*

ಪ್ರಗತಿವಾಹಿನಿ ಸುದ್ದಿ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರನ್ನು ಕೋಲ್ಕತ್ತಾದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಕ್ರಮ ವಲಸಿಗರಿಂದಲೇ ಕೊಲೆ ನಡೆದಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ. ಕೋಲ್ಕತ್ತಾಗೆ ಆಗಮಿಸಿದ್ದ ಸಂಸದ ಅನ್ವರುಲ್ ಅಜೀಮ್ ಎರಡು ದಿನಗಳಲ್ಲೇ ನಾಪತ್ತೆಯಾಗಿದ್ದರು. ಮೇ 14ರಂದು ಏಕಾಏಕಿ ನಾಪತ್ತೆಯಾಗಿದ್ದ ಅನ್ವರ್ ಅವರನ್ನು ಅಪಾರ್ಟ್ ಮೆಂಟ್ ಒಂದರಲ್ಲಿ ಬಾಂಗ್ಲಾ ಅಕ್ರಮ ವಲಸಿಗರು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಅನ್ವರುಲ್ ಅಜೀಮ್, ಬಾಂಗ್ಲಾದ ಸಂಸದ ಮಹಿಳೆಯೊಬ್ಬರು ಹಾಕಿದ ಹನಿಟ್ರ್ಯಾಪ್ ಬಲೆಗೆ ಸಿಲುಕಿದ್ದರು ಎನ್ನಲಾಗಿದೆ. ಕೋಲ್ಕತ್ತಾದ ನ್ಯೂಟೌನ್ ಫ್ಲ್ಯಾಟ್ … Continue reading *ಸಂಸದನನ್ನು ಹತ್ಯೆಗೈದು; ದೇಹವನ್ನು ತುಂಡು ತುಂಡಾಗಿ ಮಾಡಿ, ಚರ್ಮ ಸುಲಿದು ಫ್ರಿಜ್ಡ್ ನಲ್ಲಿಟ್ಟ ಹಂತಕರು*