*ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಜೈಶಂಕರ ಭಾಗಿ*

ಪ್ರಗತಿವಾಹಿನಿ ಸುದ್ದಿ: ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ಅವರು 80ನೇ ವಯಸ್ಸಿನಲ್ಲಿ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಖಲೀದಾ ಜಿಯಾ ಅವರ ವೈದ್ಯರು ನೀಡಿರುವ ಮಾಹಿತಿ ಪ್ರಕಾರ, ಖಲೀದಾ ಜಿಯಾ ಅವರು ಯಕೃತ್ತಿನ ಸಿರೋಸಿಸ್, ಸಂಧಿವಾತ, ಮಧುಮೇಹ, ಎದೆ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು. ಬಾಂಗ್ಲಾದೇಶದ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದ ಅವರು, ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ದೀರ್ಘಕಾಲದ ರಾಜಕೀಯ ಪೈಪೋಟಿಗೆ ಹೆಸರುವಾಸಿಯಾಗಿದ್ದರು. ಖಲೀದಾ ಜಿಯಾ ಅಂತ್ಯಕ್ರಿಯೆ ಡಿಸೆಂಬರ್ 31ರಂದು ಬಾಂಗ್ಲಾದೇಶದ ಢಾಕಾದಲ್ಲಿ ನಡೆಯಲಿದೆ. … Continue reading *ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಜೈಶಂಕರ ಭಾಗಿ*