*ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ನೌಕರ*

ಪ್ರಗತಿವಾಹಿನಿ ಸುದ್ದಿ: ನಿವೃತ್ತ ಬ್ಯಾಂಕ್ ನೌಕರರೊಬ್ಬರು ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕೊಡಿಯಾಲಬೈಲಿನಲ್ಲಿ ನಡೆದಿದೆ. ಅಳಕೆ ನಿವಾಸಿ ಗಿರಿಧರ ಯಾದವ್ (61) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಿರಿಧರ್ ಯಾದವ್ ಕೊಡಿಯಾಲಬೈಲ್ ನ ಬ್ಯಾಂಕ್ ನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೆ ನಿವೃತ್ತಿಯಾಗಿದ್ದರು. ನಿವೃತ್ತಿ ಬಳಿಕವೂ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು. ಬುಧವಾರ ಬ್ಯಾಂಕ್ ಗೆ ಹೋಗಿ … Continue reading *ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ನೌಕರ*