*ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ನೌಕರ*

ಪ್ರಗತಿವಾಹಿನಿ ಸುದ್ದಿ: ನಿವೃತ್ತ ಬ್ಯಾಂಕ್ ನೌಕರರೊಬ್ಬರು ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕೊಡಿಯಾಲಬೈಲಿನಲ್ಲಿ ನಡೆದಿದೆ.Home add -Advt ಅಳಕೆ ನಿವಾಸಿ ಗಿರಿಧರ ಯಾದವ್ (61) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಿರಿಧರ್ ಯಾದವ್ ಕೊಡಿಯಾಲಬೈಲ್ ನ ಬ್ಯಾಂಕ್ ನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೆ ನಿವೃತ್ತಿಯಾಗಿದ್ದರು. ನಿವೃತ್ತಿ ಬಳಿಕವೂ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು. ಬುಧವಾರ ಬ್ಯಾಂಕ್ … Continue reading *ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ನಿವೃತ್ತ ನೌಕರ*