*ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬ್ಯಾಂಕ್ ಉದ್ಯೋಗಿಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿದಂತೆ 6 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಮಂಜುನಾಥ್ ಎಂಬುವವರನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದಲ್ಲಿ ಕನ್ನಡ ಪರ ಸಂಘಟನೆ ಅಧ್ಯಕ್ಷ ಪ್ರಕಾಶ್ ಅಲಿಯಾಸ್ ಕನ್ನಡ ಪ್ರಕಾಶ್, ಮಂಜುಳಾ, ಚಲಪತಿ ಸೇರಿದಂತೆ 6 ಜನರ ವಿರುದ್ಧ ಶಂಕರಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಜುನಾಹ್ ಮಂಜುಳಾ ಅವರಿಂದ 8 ಲಕ್ಷ ಹಣವನ್ನು ಸಾಲ ಪಡೆದಿದ್ದರಂತೆ ಆದರೆ ಎಷ್ಟು … Continue reading *ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ FIR ದಾಖಲು*