*ಹಿರಿಯ ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ*
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳುರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಂದೆಯ ಆರೋಗ್ಯದ ಬಗ್ಗೆ ಪುರ ಗುರುಪ್ರಸಾದ್ ಪ್ರತಿಕ್ರಿಯಿಸಿದ್ದು, ಹೆದರುವ ಅಗತ್ಯವಿಲ್ಲ. ಚಿಕಿತ್ಸೆ ಮುಂದುವರೆದಿದೆ ಎಂದು ತಿಳುಸಿದ್ದಾರೆ.Home add -Advt ಸಧ್ಯ ಅವರಿಗೆ ಆಂಜಿಯೋಗ್ರಾಂ ಮಾಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. 1991ರಲ್ಲಿ ಅಜಗಜಾಂತರ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಬ್ಯಾಂಕ್ ಜನಾರ್ಧನ್, ಬಳಿಕ ಗೌರಿ ಗಣೇಶ, ತರ್ಲೆ ನನ್ಮಗ, ಶ್ ಸೆರಿದಂತೆ ಹಲವು … Continue reading *ಹಿರಿಯ ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ*
Copy and paste this URL into your WordPress site to embed
Copy and paste this code into your site to embed