*8 ಮರಿಗಳಿಗೆ ಜನ್ಮ ನೀಡಿದ ತೋಳ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿದ್ದು, ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾದ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮವು ಕುರುಚಲು ಅರಣ್ಯದೊಳಗೆ ಗುಡ್ಡಗಳು, ಸ್ವಾಭಾವಿಕ ಗುಹೆಗಳನ್ನೂ ಹೊಂದಿದ್ದು, ತೋಳ, ಚಿರತೆ, … Continue reading *8 ಮರಿಗಳಿಗೆ ಜನ್ಮ ನೀಡಿದ ತೋಳ*