Kannada NewsKarnataka NewsLatest

ಆರ್.ಎನ್.ನಾಯಕ ಕೊಲೆ ಪ್ರಕರಣ: ಬನ್ನಂಜೆ ರಾಜಾಗೆ ಜೀವವಧಿ ಶಿಕ್ಷೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬನ್ನಂಜೆ ರಾಜಾಗೆ ಜೀವವಧಿ ಶಿಕ್ಷೆ ವಿಧಿಸಲಾಗಿದೆ.

ಬೆಳಗಾವಿಯ ಕೋಕಾ ನ್ಯಾಯಾಲಯ ಸೋಮವಾರ ಶಿಕ್ಷೆ ಪ್ರಕಟಿಸಿದೆ. ಪ್ರಕರಣದಲ್ಲಿ ಬನ್ನಂಜೆ ರಾಜಾ ಸೇರಿ 9 ಜನರನ್ನು ಅಪರಾಧಿಗಳು ಎಂದು ನ್ಯಾಯಾಲಯ ಕಳೆದ ವಾರ ಘೋಷಿಸಿತ್ತು. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ.

ಒಟ್ಟೂ 8 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಉದ್ಯಮಿ ಆರ್.ಎನ್.ನಾಯಕ್ ಹತ್ಯೆ: ಬನ್ನಂಜೆ ರಾಜಾ ಸೇರಿ 9 ಜನ ಅಪರಾಧಿಗಳು

 

ಆರ್.ಎನ್‌.ನಾಯಕ ಪ್ರಕರಣ: ಸಾಹಸಿ ಪೊಲೀಸ್ ಸಿಬ್ಬಂದಿ ಮರೆತ ಸರ್ಕಾರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button