*ಸುವರ್ಣಮುಖಿ ಕಲ್ಯಾಣಿಯಲ್ಲಿ ದುರಂತ: ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು*
ಪ್ರಗತಿವಾಹಿನಿ ಸುದ್ದಿ: ಸ್ನೇಹಿತರೊಂದಿಗೆ ಬೆಂಗಳೂರಿನ ಬನ್ನೇರುಘಟ್ಟ ಬಳಿಯ ಸುವರ್ಣಮುಖಿ ಕಲ್ಯಾಣಿಗೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕಲ್ಯಾಣಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದೀಪು (20) ಹಾಗೂ ಯೋಗೀಶ್ವರ್ (20) ಮೃತರು. ಬೊಮ್ಮಸಂದ್ರದ ಎಸ್ ಎಫ್ ಎಸ್ ಕಾಲೇಜಿನ ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ ಬಳಿಯ ಸುವರ್ಣಮುಖಿ ಕಲ್ಯಾಣಿಗೆ ಹೋಗಿದ್ದರು. ಈ ವೇಳೆ ಈಜಲು ಬಾರದಿದ್ದರೂ ಇಬ್ಬರು ಸ್ನೇಹಿತರೊಂದಿಗೆ ದೀಪು ಹಾಗೂ ಯೋಗೀಶ್ವರ್ ಕಲ್ಯಾಣಿಗೆ ಇಳಿದಿದ್ದಾರೆ. ಇನ್ನೋರ್ವ ದಡದಲ್ಲಿ ನಿಂತು ವಿಡಿಯೋ ಮಾಡುತ್ತಿದ್ದ.Home add -Advt ಇಬ್ಬರು ಸ್ನೇಹಿತರು … Continue reading *ಸುವರ್ಣಮುಖಿ ಕಲ್ಯಾಣಿಯಲ್ಲಿ ದುರಂತ: ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು*
Copy and paste this URL into your WordPress site to embed
Copy and paste this code into your site to embed