*ಪಿಎಸ್ಐ ಖೀರಪ್ಪ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಬಂಟ್ವಾಳ ಗ್ರಾಮಾಂತರ ಠಾಣೆ ಪಿಎಸ್ ಐ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಖೀರಪ್ಪ (55) ಆತ್ಮಹತ್ಯೆಗೆ ಶರಣಾದವರು. ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಯಿಂದಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಖೀರಪ್ಪ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕಾರವಾರದವರು. ನಾಲ್ಕು ತಿಂಗಳ ಹಿಂದಷ್ಟೇ ಬಂಟ್ವಾಳ ಗ್ರಾಮಾಂತರ ಠಾಣೆಯ ಪಿಎಸ್ ಐ ಆಗಿ ನೇಮಕಗೊಂಡಿದ್ದರು. ಇದೀಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Home add -Advt *ಬೆಳಗಾವಿಯಲ್ಲಿ ಘೋರ … Continue reading *ಪಿಎಸ್ಐ ಖೀರಪ್ಪ ಆತ್ಮಹತ್ಯೆ*