*ನಡುರಸ್ತೆಯಲ್ಲಿ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಯುವಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಂಟ್ವಾಳದ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ ನಲ್ಲಿ ಗುರುವಾರ ಸಂಜೆ ನಡು ರಸ್ತೆಯಲ್ಲಿಯೇ ವ್ಯಕ್ತಿಯೋರ್ವ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದ. ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ಕಕ್ಕೆಪದವು ನಿವಾಸಿ ಲಾವಣ್ಯ (21) ಕೊಲೆಯಾದ ಯುವತಿ.Home add -Advt ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕಾರಣಕ್ಕೆ ಆರೋಪಿ ಈ ಕೃತ್ಯ ಎಸಗಿದ್ದು, ಮಂಗಳೂರು … Continue reading *ನಡುರಸ್ತೆಯಲ್ಲಿ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ: ಯುವಕ ಅರೆಸ್ಟ್*