*ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದು ಬೇಡ: ಹೈಕೋರ್ಟ್‌ ಮೆಟ್ಟಿಲೆರಿದ ಪ್ರತಾಪ್ ಸಿಂಹ*

ಪ್ರಗತಿವಾಹಿನಿ ಸುದ್ದಿ: ಈ ವರ್ಷದ ದಸರಾ ಉದ್ಘಾಟಕರಾಗಿ ಬೂಕ‌ರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಸರ್ಕಾರದ ಕ್ರಮಕ್ಕೆ ಆರಂಭದಿಂದಲು ತೀವ್ರ ವಿರೋಧ ವ್ಯಕ್ತವಾಗಿದೆ. ಆದರೆ ಇದೀಗ ಇದನ್ನು ವಿರೋಧಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ದೇವಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದರೊಂದಿಗೆ ವೇದಮಂತ್ರ ಮತ್ತು ಧಾರ್ಮಿಕ ಆಚರಣೆಗಳು ನಡೆಯಬೇಕು ಎಂಬುದು ಸಂಪ್ರದಾಯ. ಆದರೆ ಬಾನು ಮುಷ್ತಾಕ್ ಹಿಂದೂ ವಿರೋಧಿ ಹಾಗೂ ಕನ್ನಡ … Continue reading *ಬಾನು ಮುಷ್ತಾಕ್ ದಸರಾ ಉದ್ಘಾಟಿಸುವುದು ಬೇಡ: ಹೈಕೋರ್ಟ್‌ ಮೆಟ್ಟಿಲೆರಿದ ಪ್ರತಾಪ್ ಸಿಂಹ*