*ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ*

ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ ಪ್ರಗತಿವಾಹಿನಿ ಸುದ್ದಿ: ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ರಜಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಮೈಸೂರು ಜಿಲ್ಲಾ ಹಿಂದೂ ಜಾಗರಣಾ ವೇದಿಕೆ ಬಾನು ಮುಷ್ತಾಕ್ ಆಯ್ಕೆಯನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾ ಅವರ ಆಯ್ಕೆ ಮಾಡಿರುವುದು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗುತ್ತಿದೆ. … Continue reading *ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ*