*ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು: ತಾಯಿ ಚಾಮುಂಡಿಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ: ಬಾನು ಮುಷ್ತಾಕ್*

ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅದ್ಧೂರಿಯಾಗಿ ಚಾಲನೆ ನೀಡಿದ್ದಾರೆ. ಎಷ್ಟೇ ಅಡೆತಡೆಗಳು ಎದುರಾದರೂ ಏನೇ ಹೋರಾಟಗಳು ನಡೆದರೂ ತಾಯಿ ಚಾಮುಂಡಿಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ ಎಂದು ಬಾನು ಮುಷ್ತಾಕ್ ಹೇಳಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಾನು ಮುಷ್ತಾಕ್, ಇದು ನನ್ನ ಜೀವನದ ಅತ್ಯಂತ ಗೌರವದ ಘಳಿಗೆ. ಚಾಮುಂಡಿ ತಾಯಿ ಕೃಪಾಶಿರ್ವಾದದಿಂದ ನಾನು ಇಂದು ದಸರಾ ಉದ್ಘಾಟಿಸಿದ್ದೇನೆ ಎಂದರು. ನನಗೆ ಬೂಕರ್ ಪ್ರಶಸ್ತಿ ಬಂದರೆ … Continue reading *ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು: ತಾಯಿ ಚಾಮುಂಡಿಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ: ಬಾನು ಮುಷ್ತಾಕ್*