*ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು: ತಾಯಿ ಚಾಮುಂಡಿಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ: ಬಾನು ಮುಷ್ತಾಕ್*

ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅದ್ಧೂರಿಯಾಗಿ ಚಾಲನೆ ನೀಡಿದ್ದಾರೆ. ಎಷ್ಟೇ ಅಡೆತಡೆಗಳು ಎದುರಾದರೂ ಏನೇ ಹೋರಾಟಗಳು ನಡೆದರೂ ತಾಯಿ ಚಾಮುಂಡಿಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ ಎಂದು ಬಾನು ಮುಷ್ತಾಕ್ ಹೇಳಿದ್ದಾರೆ.Home add -Advt ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಬಾನು ಮುಷ್ತಾಕ್, ಇದು ನನ್ನ ಜೀವನದ ಅತ್ಯಂತ ಗೌರವದ ಘಳಿಗೆ. ಚಾಮುಂಡಿ ತಾಯಿ ಕೃಪಾಶಿರ್ವಾದದಿಂದ ನಾನು ಇಂದು ದಸರಾ ಉದ್ಘಾಟಿಸಿದ್ದೇನೆ ಎಂದರು. ನನಗೆ ಬೂಕರ್ … Continue reading *ನಾವೆಲ್ಲರೂ ಒಂದೇ ಗಗನದಡಿಯ ಪಯಣಿಗರು: ತಾಯಿ ಚಾಮುಂಡಿಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಿದ್ದಾಳೆ: ಬಾನು ಮುಷ್ತಾಕ್*