*ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ* 

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ನಡೆದಿದೆ.  ಬೆಳಗಾವಿ ತಾಲೂಕಿನ ಕರ್ಲೆ ಗ್ರಾಮದ ಮೋಹನ ತಳವಾರ( 52) ಹತ್ಯೆಯಾದ ವ್ಯಕ್ತಿಯಾಗಿದ್ದು, ಕೆಲಸದ ನಿಮಿತ್ತವಾಗಿ ನಿನ್ನೆ ಕಿಣೆಯೆ ಗ್ರಾಮ ಪಂಚಾಯತ್ ಗೆ ಹೋಗಿ ಕೆಲಸ ಮುಗಿಸಿಕೊಂಡು ಮರಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದಾಗ ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ರಕ್ತದಲ್ಲಿ ಮಡುವಿನಲ್ಲಿ ಬಿದ್ದಿದ್ದ ಮೋಹನ್ ಬೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಆದರೆ … Continue reading *ಬೈಕ್ ಅಡ್ಡಗಟ್ಟಿ ವ್ಯಕ್ತಿಯ ಬರ್ಬರ ಹತ್ಯೆ*