
ಪ್ರಗತಿವಾಹಿನಿ ಸುದ್ದಿ, ಅಥಣಿ: ಅಥಣಿಯಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯ ಮಾಡಲಾಗಿದೆ.
ಕೊಕಟನೂರು ರಸ್ತೆಯ ಶಾಂತಿನಾಥ ಬಡಾವಣೆಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಮಾಡಲಾಗಿದೆ.
ನಂದಗಾಂವ್ ನಿವಾಸಿಯಾಗಿದ್ದ ಜ್ಯೋತಿಬಾ ಗಾಯಕವಾಡ (35) ಕೊಲೆಯಾದಾತ.
ಅಥಮಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.